ಸೌತ್ ಆಫ್ರಿಕಾ ವಿರುದ್ದ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಸೌತ್ ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಹಾರ್ದಿಕ್ ಪಾಂಡ್ಯ ಹಾಗೂ ಭುವನೇಶ್ವರ್ ಕುಮಾರ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಸ್ಥಾನದಲ್ಲಿ ರಿಷಬ್ ಪಂತ್ ಹಾಗೂ ಅರ್ಶದೀಪ್ ತಂಡ ಸೇರಿಕೊಂಡಿದ್ದಾರೆ. ಇತ್ತ ಜಸ್ಪ್ರೀತ್ ಬುಮ್ರಾ ಹಾಗೂ ಯಜುವೇಂದ್ರ ಚಹಾಲ್ ತಂಡದಿಂದ ಹೊರಗುಳಿದಿದ್ದಾರೆ. ಆರ್ ಅಶ್ವಿನ್ ಹಾಗೂ ಅಕ್ಸರ್ ಪಟೇಲ್ ಸ್ಪಿನ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇನ್ನು ದೀಪಕ್ ಚಹಾರ್, ಹರ್ಷಲ್ ಪಟೇಲ್ ಹಾಗೂ ಅರ್ಶದೀಪ್ ಸಿಂಗ್ ವೇಗದ ಸಾರಥ್ಯ ವಹಿಸಿದ್ದಾರೆ. ಅನುಭವಿ ವೇಗಿಗಳ ಕೊರತೆ ಟೀಂ ಇಂಡಿಯಾಗೆ ಕೊಂಚ ಕಾಡಲಿದೆ. ದಿನೇಶ್ ಕಾರ್ತಿಕ್ ಹಾಗೂ ರಿಷಬ್ ಪಂತ್ ಇಬ್ಬರೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಅರ್ಶದೀಪ್ ಸಿಂಗ್

ಸೌತ್ ಆಫ್ರಿಕಾ ಪ್ಲೇಯಿಂಗ್ 11
ಕ್ವಿಂಟನ್ ಡಿಕಾಕ್, ತೆಂಬಾ ಬುವಮಾ(ನಾಯಕ), ರಿಲೆ ರೋಸೋ, ಆ್ಯಡಿನ್ ಮಕ್ರಮ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ವೈಯ್ನ್ ಪಾರ್ನೆಲ್, ಕಾಗಿಸೋ ರಬಡಾ, ಕೇಶವ್ ಮಹಾರಾಜ, ಅನ್ರಿಚ್ ನೋರ್ಜೆ, ತಬ್ರೈಜ್ ಶಮ್ಸಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!