ಭಾರತ-ವೆಸ್ಟ್ ಇಂಡೀಸ್ ಎರಡನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಪಂದ್ಯಕ್ಕೆ ಭಾರತ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಎರಡರಲ್ಲೂ ತಂಡ ಫುಲ್ ಫಾರ್ಮ್‌ನಲ್ಲಿದ್ದು, ಇದೀಗ ಎರಡನೇ ಪಂದ್ಯ ಕುತೂಹಲ ಕೆರಳಿಸಿದೆ. ದ್ವಿತೀಯ ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ..

ಭಾರತ- ವೆಸ್ಟ್‌ಇಂಡೀಸ್ ನಡುವಣ ಎರಡನೇ ಪಂದ್ಯ ಫೆ.9 ರಂದು ನಡೆಯಲಿದೆ. ಮೊದಲ ಪಂದ್ಯ ನಡೆದ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ ಎರಡನೇ ಏಕದಿನ ಕೂಡ ಜರುಗಲಿದೆ. ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!