ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ರೆಡಿ: ಲಕ್ಷ್ಮಣ್‌ ಹೆಗಲಿಗೆ ಹಂಗಾಮಿ ಕೋಚ್ ಪಟ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್ ಪ್ರವಾಸದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತದ ಯುವ ತಂಡವನ್ನು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹಂಗಾಮಿ ಮುಖ್ಯ ಕೋಚ್ ಆಗಿ ಮುನ್ನಡೆಸಲಿದ್ದಾರೆ. ಲಕ್ಷ್ಮಣ್‌ಗೆ ಕೋಚ್ ಜವಾಬ್ದಾರಿ ನಿಯಮಿತ ಕೋಚಿಂಗ್ ಸಿಬ್ಬಂದಿ ಲಭ್ಯವಿಲ್ಲದ ಕಾರಣ, ಬಿಸಿಸಿಐ ಈ ಸರಣಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಹಂಗಾಮಿ ಮುಖ್ಯ ಕೋಚ್ ಆಗಿ ನೇಮಿಸಿದೆ. ಯುವ ಆಟಗಾರರ ಮೇಲೆ ಕಣ್ಣು ಶ್ರೇಯಸ್ ಅಯ್ಯರ್ ನಾಯಕತ್ವದ … Continue reading ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ರೆಡಿ: ಲಕ್ಷ್ಮಣ್‌ ಹೆಗಲಿಗೆ ಹಂಗಾಮಿ ಕೋಚ್ ಪಟ್ಟ