ಟೀಮ್ ಇಂಡಿಯಾ ಎರಡನೇ ಟಿ20: ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಭಾರತ ವಿರುದ್ದದ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲ ಟಿ20 ಪಂದ್ಯದ ಬಳಿಕ ಇದೀಗ 2ನೇ ಪಂದ್ಯಕ್ಕೂ ಮಳೆ ಅಡ್ಡಿಯಾಗಿದೆ. ಪಂದ್ಯ ಆರಂಭಕ್ಕೂ ಮುನ್ನವೇ ತುಂತುರ ಮಳೆ ವಕ್ಕರಿಸಿತ್ತು. ಆದರೆ ಟಾಸ್ ಸಮಯದ ವೇಳೆ ಮಳೆ ನಿಂತ ಕಾರಣ ಪಂದ್ಯದ ಸಮಯಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಪಂದ್ಯದ ನಡುವೆ ಮತ್ತೆ ಮಳೆ ಬರುವ ಸಾಧ್ಯತೆ ಇದೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜೀತೇಶ್ ಶರ್ಮಾ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್, ಮುಕೇಶ್ ಕುಮಾರ್

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!