ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ಸರಣಿ: ತಂಡದಲ್ಲಿ ಮಹತ್ತರ ಬದಲಾವಣೆ ಮಾಡಿದ ಬಿಸಿಸಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವೆಂಬರ್ 25ರಿಂದ ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣ ಆರಂಭಗೊಳ್ಳುತ್ತಿದೆ. ಮೂರು ಏಕದಿನ ಸರಣಿಯಲ್ಲಿ ಶಿಖರ್ ಧವನ್ ಟೀಂ ಇಂಡಿಯಾ ಮುನ್ನಡೆಸಲಿದ್ದಾರೆ.

ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರು ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 4ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದೆ. ಈಗಾಗಲೇ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಆದರೆ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಅಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಯಶ್ ದಯಾಳ್ ಕೈಬಿಡಲಾಗಿದೆ. ಇವರ ಸ್ಥಾನಕ್ಕೆ ಕುಲ್ದೀಪ್ ಸೇನ್ ಹಾಗೂ ಶಹಬಾಜ್ ಅಹಮ್ಮದ್‌ಗ ಸ್ಥಾನ ನೀಡಲಾಗಿದೆ.

ನ್ಯೂಜಿಲೆಂಡ್ ಏಕದಿನ ಪಂದ್ಯ ತಂಡ
ಶಿಖರ್ ಧವನ್ (ಸಿ), ಶುಭ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಸಿ ಮತ್ತು ಡಬ್ಲ್ಯುಕೆ), ಸಂಜು ಸ್ಯಾಮ್ಸನ್ (ಡಬ್ಲ್ಯುಕೆ), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್, ದೀಪಕ್ ಚಹರ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ ಏಕದಿನ ಸರಣಿ 
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್, ಶಹಬಾಜ್ ಅಹಮ್ಮದ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಕುಲ್ದೀಪ್ ಸೇನ್

ಇನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಬಾಂಗ್ಲಾದೇಶ ಎ ತಂಡದ ವಿರುದ್ದದ ಪಂದ್ಯಕ್ಕಾಗಿ ಭಾರತ ಎ ತಂಡವನ್ನು ಪ್ರಕಟಿಸಿದೆ. ನಾಲ್ಕು ದಿನದ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.

ಮೊದಲ ಪಂದ್ಯಕ್ಕೆ ಭಾರತ ಎ ತಂಡ:
ಅಭಿವಮನ್ಯು ಈಶ್ವರನ್(ನಾಯಕ), ರೋಹನ್ ಕುನ್ನುಮಲ್, ಯಶಸ್ವಿ ಜೈಸ್ವಾಲ್, ಯಶ್ ಧೂಲ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಉಪೇಂದ್ರ ಯಾದವ್, ಸೌರಬ್ ಕುಮಾರ್, ರಾಹುಲ್ ಚಹಾರ್, ಜಯಂತ್ ಯಾದವ್, ಮುಕೇಶ್ ಕುಮಾರ್, ನವದೀಪ್ ಸೈನಿ, ಅತಿತ್ ಸೇಥ್

ಎರಡನೇ ಪಂದ್ಯಕ್ಕೆ ಭಾರತ ಎ ತಂಡ
ಅಭಿಮನ್ಯು ಈಶ್ವರನ್(ನಾಯಕ), ರೋಹನ್ ಕುನ್ನುಮಲ್, ಯಶಸ್ವಿ ಜೈಸ್ವಾಲ್, ಯಶ್ ಧೂಲ್, ಸರ್ಫರಾಜ್ ಖಾನ್, ಉಪೇಂದ್ರ ಯಾದವ್, ಸೌರಬ್ ಕುಮಾರ್, ರಾಹುಲ್ ಚಹಾರ್, ನವದೀಪ್ ಸೈನಿ, ಅತಿತ್ ಸೇಥ್, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್, ಕೆಎಸ್ ಭರತ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!