ಬೃಹತ್ ಮುನ್ನಡೆಯತ್ತ ಟೀಂ ಇಂಡಿಯಾ: ದಿನದಾಟದಂತ್ಯಕ್ಕೆ 421/7

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬೃಹತ್ ಮುನ್ನಡೆಯತ್ತ ದಾಪುಗಾಲಿಟ್ಟಿದೆ. ಇಂಗ್ಲೆಂಡ್ ತಂಡವನ್ನು 246 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆಡುತ್ತಿರುವ ರೋಹಿತ್ ಪಡೆ ಎರಡನೇ ದಿನದಾಟದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 421 ರನ್ ಕಲೆಹಾಕಿದೆ.

ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 175 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ.
ತಂಡದ ಪರ ರವೀಂದ್ರ ಜಡೇಜಾ 81 ರನ್ ಹಾಗೂ ಅಕ್ಷರ್ ಪಟೇಲ್ 35 ರನ್ ಬಾರಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!