Wednesday, June 29, 2022

Latest Posts

ಟಿ20 ಸರಣಿ ಕ್ವೀನ್ ಸ್ವೀಪ್ ಮಾಡಿಕೊಂಡ ಟೀಮ್ ಇಂಡಿಯಾ: ನ್ಯೂಜಿಲೆಂಡ್ ವಿರುದ್ದ 73 ರನ್ ಗಳ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್

ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಕ್ವೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 73 ರನ್ ಭರ್ಜರಿ ಜಯ ಸಾಧಿಸಿದ್ದು, ಈ ಮೂಲಕ 3-0 ಅಂತರದಲ್ಲಿ ರೋಹಿತ್ ಪಡೆ ಸರಣಿ ಗೆದ್ದುಕೊಂಡಿತು.
ಭಾರತ ನೀಡಿದ ೧೮೫ ರನ್ ಗಳ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ 17.2 ಓವರ್‌ಗಳಲ್ಲಿ 111 ರನ್‌ಗೆ ಆಲೌಟ್ ಆಯಿತು.
ನ್ಯೂಜಿಲೆಂಡ್ ಪರ ಗಪ್ಟಿಲ್ 51 ರನ್ ಬಾರಿಸಿದ್ದು ಬಿಟ್ಟರೆ ಯಾರೂ ಹೆಚ್ಚು ಹೊತ್ತು ನಿಲ್ಲಲಿಲ್ಲ. ಭಾರತ ಪರ ಅಕ್ಸರ್ ಪಟೇಲ್ 3, ಹರ್ಶಲ್ ಪಟೇಲ್ 2, ದೀಪಕ್ ಚಹರ್, ವೆಂಕಟೇಶ್ ಅಯ್ಯರ್, ಚಹಲ್ ತಲಾ 1 ವಿಕೆಟ್ ಕಬಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss