IND VS ENG | ಟಾಸ್ ಗೆದ್ದ ಟೀಂ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ ಟಾಸ್ ಗೆದ್ದಿದೆ.

ಕ್ಯಾಪ್ಟನ್ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿದ್ದು, ಎರಡೂ ತಂಡಕ್ಕೆ ಇದು ಮೊದಲ ಅಭ್ಯಾಸ ಪಂದ್ಯವಾಗಿದೆ. ಏಕದಿನ ವಿಶ್ವಕಪ್‌ಗೂ ಮುನ್ನ ತಂಡಗಳಿಗೆ ಅಭ್ಯಾಸಕ್ಕಾಗಿ ಪಂದ್ಯ ಏರ್ಪಾಡು ಮಾಡಲಾಗಿದೆ. ಅ.೫ರಿಂದ ವಿಶ್ವಕಪ್ ಆರಂಭವಾಗಲಿದ್ದು, ಅ.೨೯ರಂದು ಭಾರತ-ಇಂಗ್ಲೆಂಡ್ ಮುಖಾಮುಖಿಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!