ICC WORLD CUP | ಪಾಕ್‌ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾ, ಬೌಲಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 12ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!