ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಲಿರುವ ಟೀಮ್ ಇಂಡಿಯಾದ ‘ಫೈವ್ ಸ್ಟಾರ್’ ಕಿಲಾಡಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026ರ ಟಿ20 ವಿಶ್ವಕಪ್‌ಗೆ ವೇದಿಕೆ ಸಿದ್ಧವಾಗಿದೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ ಈ ಬಾರಿ ಸಂಪೂರ್ಣ ಯುವ ಪಡೆಯನ್ನು ನಂಬಿಕೊಂಡು ಮೈದಾನಕ್ಕಿಳಿಯುತ್ತಿದೆ. ಫೆಬ್ರವರಿ 7 ರಂದು ಅಮೆರಿಕ ವಿರುದ್ಧ ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ಜಯದ ಆರಂಭದ ನಿರೀಕ್ಷೆಯಲ್ಲಿದೆ. ವಿಶೇಷವೆಂದರೆ, ಈ ಬಾರಿ ಭಾರತದ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯಲಿರುವ ಪ್ರಮುಖ ಐವರು ಆಟಗಾರರಿಗೆ ಇದು ಮೊದಲ ಟಿ20 ವಿಶ್ವಕಪ್ ಆಗಿದೆ. … Continue reading ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಲಿರುವ ಟೀಮ್ ಇಂಡಿಯಾದ ‘ಫೈವ್ ಸ್ಟಾರ್’ ಕಿಲಾಡಿಗಳು!