ಸಚಿವ ಡಿ.ಸುಧಾಕರ್ ಗೆ ಕಣ್ಣೀರಿನ ವಿದಾಯ: ಅಂತಿಮ ನಮನ ಸಲ್ಲಿಸಿದ ಗಣ್ಯರು
ಹೊಸದಿಗಂತ ವರದಿ ಚಿತ್ರದುರ್ಗ: ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಚಳ್ಳಕೆರೆ ಜೈನಧಾಮದಲ್ಲಿ ಸೋಮವಾರ ಸಂಜೆ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್,ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳೆ, ಇಂಧನ … Continue reading ಸಚಿವ ಡಿ.ಸುಧಾಕರ್ ಗೆ ಕಣ್ಣೀರಿನ ವಿದಾಯ: ಅಂತಿಮ ನಮನ ಸಲ್ಲಿಸಿದ ಗಣ್ಯರು
Copy and paste this URL into your WordPress site to embed
Copy and paste this code into your site to embed