ಚಿತ್ರದುರ್ಗದ ಚಳ್ಳಕೆರೆಯ ಮತಯಂತ್ರದಲ್ಲಿ ತಾಂತ್ರಿಕ ದೋಷ, ಕಾದು ಸುಸ್ತಾದ ವೋಟರ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನೇರಲಗುಂಟೆ ಗ್ರಾಮದ ಮತಗಟ್ಟೆ ಸಂಖ್ಯೆ 190ರಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬೆಳಿಗ್ಗೆ 7 ಗಂಟೆಗೆ ಮತ ಚಲಾಯಿಸಲು ಬಂದಿದ್ದ ಜನರು ಸರತಿಯ ಸಾಲಿನಲ್ಲಿ ನಿಂತು ಕಾಯುವಂತಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!