ನೇರಳೆ ಮಾರ್ಗದ ವೈಟ್‌ಫೀಲ್ಡ್ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಮೆಟ್ರೋ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇರಳೆ ಮಾರ್ಗದ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ವೈಟ್‌ಫೀಲ್ಡ್‌ ಮೆಟ್ರೋ ನಿಲ್ದಾಣದಲ್ಲಿ ಮಾತ್ರ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದು. ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಿದೆ.

ವೈಟ್‌ಫೀಲ್ಡ್‌ ಮೆಟ್ರೋ ನಿಲ್ದಾಣದಲ್ಲಿ ಮಾತ್ರ ತಾಂತ್ರಿಕ ಸಮಸ್ಯೆ ಎದುರಾಗಿದ್ದು ಉಳಿದ ಮೆಟ್ರೋ ನಿಲ್ದಾಣಗಳಿಂದ ಎಂದಿನಂತೆ ರೈಲುಗಳು ಸಂಚಾರ ಮಾಡುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!