ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಪಂಕಜಾ ಮುಂಡೆ ಚುನಾವಣಾ ಪ್ರಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ನಾಯಕಿ ಹಾಗೂ ರಾಜ್ಯ ಪರಿಸರ ಮತ್ತು ಪಶುಸಂಗೋಪನಾ ಸಚಿವೆ ಪಂಕಜಾ ಮುಂಡೆ ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಅವರು ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದ್ದು, ಲಾತೂರ್‌ಗೆ ತೆರಳುವ ಯೋಜನೆಯನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಜಿಲ್ಲಾ ಚುನಾವಣಾ ಪ್ರಚಾರದ ಭಾಗವಾಗಿ ಪಂಕಜಾ ಮುಂಡೆ ಅವರು ಛತ್ರಪತಿ ಸಂಭಾಜಿನಗರದಿಂದ ಲಾತೂರ್‌ಗೆ ಹೊರಡಲು ಸಿದ್ಧರಾಗಿದ್ದರು. ಆದರೆ ಹಾರಾಟ ಆರಂಭಕ್ಕೂ ಮುನ್ನ ಪೈಲಟ್ ಹೆಲಿಕಾಪ್ಟರ್‌ನಲ್ಲಿ ದೋಷವಿರುವುದನ್ನು ಗಮನಿಸಿ ಮಾಹಿತಿ ನೀಡಿದರು. ಸುರಕ್ಷತೆಯ ದೃಷ್ಟಿಯಿಂದ ತಕ್ಷಣವೇ ಪ್ರಯಾಣ … Continue reading ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ಪಂಕಜಾ ಮುಂಡೆ ಚುನಾವಣಾ ಪ್ರಚಾರ ಸ್ಥಗಿತ