ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಹೊಸದಿಗಂತ ಡಿಜಿಟಲ್ ಡೆಸ್ಕ್: ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವಿಮಾನದಲ್ಲಿದ್ದ 92 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಮಧುರೈಗೆ ತೆರಳಬೇಕಿದ್ದ ಇಂಡಿಗೋ ಬೆಂಗಳೂರಿನಿಂದ ತಮಿಳುನಾಡಿನ ಮಧುರೈಗೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ 6ಇ6526 ವಿಮಾನದಲ್ಲಿ ಈ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ವಿಮಾನ ಟೇಕಾಫ್‌ಗಾಗಿ ರನ್‌ವೇನಲ್ಲಿ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಅದರ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷ … Continue reading ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
Copy and paste this URL into your WordPress site to embed
Copy and paste this code into your site to embed