ತೇಜಸ್ವಿ ಯಾದವ್ ಬೆಂಗಾವಲು ಪಡೆ ವಾಹನ ಅಪಘಾತ: ಚಾಲಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ಪಡೆಯ ವಾಹನ ಅಪಘಾತಕ್ಕೀಡಾಗಿದೆ.

ಚಾಲಕ ಮೊಹಮ್ಮದ್ ಹಲೀಂ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಪೊಲೀಸರು ಗಾಯಗೊಂಡಿದ್ದಾರೆ. ಎದುರಿಗೆ ಡಿಕ್ಕಿಯಾದ ಕಾರ್‌ನಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟಾರೆ ಆಸ್ಪತ್ರೆಯಲ್ಲಿರುವ 10 ಜನರಲ್ಲಿ ಐವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!