Thursday, July 7, 2022

Latest Posts

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕೊರೋನಾ ಸೋಂಕು

ಹೊಸದಿಗಂತ ಆನ್ ಲೈನ್ ಡೆಸ್ಕ್:

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಗೆ ಸೌಮ್ಯ ರೋಗಲಕ್ಷಣಗಳಿವೆ ಮತ್ತು ಎರ್ರಾವಾಲಿಯಲ್ಲಿರುವ ಅವರ ತೋಟದ ಮನೆಯಲ್ಲಿ ಅವರನ್ನ ಪ್ರತ್ಯೇಕಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ವೈದ್ಯರ ತಂಡವು ಪ್ರಸ್ತುತ ಕೆಸಿಆರ್ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss