ಗಿಗ್ ಕಾರ್ಮಿಕರ ಹಿತರಕ್ಷಣೆಗೆ ತೆಲಂಗಾಣ ಸರ್ಕಾರದ ಮಹತ್ವದ ಹೆಜ್ಜೆ: ಕಲ್ಯಾಣ ಯೋಜನೆಗೆ ರಾಹುಲ್ ಗಾಂಧಿ ಚಾಲನೆ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತೆಲಂಗಾಣದ ಲಕ್ಷಾಂತರ ಆನ್‌ಲೈನ್ ಡೆಲಿವರಿ ಬಾಯ್‌ಗಳು ಮತ್ತು ಕ್ಯಾಬ್ ಚಾಲಕರ ಬದುಕಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಶನಿವಾರ ‘ತೆಲಂಗಾಣ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ ಯೋಜನೆಯು ಗಿಗ್ ಕಾರ್ಮಿಕರಿಗೆ ತಮ್ಮದೇ ಆದ … Continue reading ಗಿಗ್ ಕಾರ್ಮಿಕರ ಹಿತರಕ್ಷಣೆಗೆ ತೆಲಂಗಾಣ ಸರ್ಕಾರದ ಮಹತ್ವದ ಹೆಜ್ಜೆ: ಕಲ್ಯಾಣ ಯೋಜನೆಗೆ ರಾಹುಲ್ ಗಾಂಧಿ ಚಾಲನೆ‌