ತೆಲಂಗಾಣ ರಾಜ್ಯಪಾಲರಾದ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ರಾಜ್ಯಪಾಲರಾದ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!