ತೆಲಂಗಾಣ ಇಂಟರ್​ ಮೀಡಿಯೇಟ್​ ಪರೀಕ್ಷೆ ಫಲಿತಾಂಶ‌ ಪ್ರಕಟ: 24 ಗಂಟೆಗಳಲ್ಲಿ 6 ವಿದ್ಯಾರ್ಥಿಗಳು ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ 2023ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಮಂಗಳವಾರ 11 ಹಾಗೂ 12ನೇ ತರಗತಿಯ ಫಲಿತಾಂಶಕ್ಕೆ ಸಮಾನವಾದ ಇಂಡರ್​ಮೀಡಿಯೇಟ್​ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದೆ. ಫಲಿತಾಂಶ ಹೊರಬಿದ್ದ 24 ಗಂಟೆಗಳಲ್ಲಿ 6 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಪೈಕಿ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ಆರು ಮಂದಿ ಸಾವಿಗೆ ಶರಣಾಗಿದ್ದಾರೆ. ಹೈದರಾಬಾದ್​ನಲ್ಲಿ ಐವರು ಮೃತಪಟ್ಟಿದ್ದಾರೆ, ನಿಜಾಮಾಬಾದ್​ನಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!