ದೇಶಾದ್ಯಂತ ಟೆಲಿಗ್ರಾಂ ಬ್ಯಾನ್: ನೀಟ್-ಯುಜಿ ಮರುಪರೀಕ್ಷೆಗೆ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಂಗೆ ಕೇಂದ್ರ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿದೆ. ನೀಟ್-ಯುಜಿ ಮರುಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಾಗ ತೆಗೆದುಕೊಳ್ಳಲಾದ ಈ ನಿರ್ಧಾರ ದೇಶದಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಅನುಮಾನಗಳ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೂ.22ರವರೆಗೆ ಟೆಲಿಗ್ರಾಂ ಸೇವೆಯನ್ನು ನಿರ್ಬಂಧಿಸಲಾಗಿದ್ದು, ಜೂನ್ 30ರವರೆಗೆ ಅದರ ಕೆಲವು ಪ್ರಮುಖ ವೈಶಿಷ್ಟ್ಯಗಳ … Continue reading ದೇಶಾದ್ಯಂತ ಟೆಲಿಗ್ರಾಂ ಬ್ಯಾನ್: ನೀಟ್-ಯುಜಿ ಮರುಪರೀಕ್ಷೆಗೆ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಶಾಕ್!