ಮೊದಲು ಯಾವ ಸಾಧನೆ ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ: ರಾಜ್ಯ ಸರಕಾರದ ವಿರುದ್ಧ ಎನ್. ರವಿಕುಮಾರ್ ಕಿಡಿ

ಹೊಸದಿಗಂತ ವರದಿ, ಬೆಳಗಾವಿ: ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುವುದಕ್ಕಿಂತ ಮೊದಲು ಜನರ ಸಮಸ್ಯೆಗಳಿಗೆ ಉತ್ತರ ನೀಡಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಂಗಳವಾರ ನಗರದ ಸರ್ಕಿಟ್ ಸೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಕಾಂಗ್ರೆಸ್ ಆಯೋಜಿಸಿರುವ ‘ಸಾಧನಾ ಸಮಾವೇಶ’ವನ್ನು ಟೀಕಿಸಿದರು. ಸಚಿವರು ಜಿಲ್ಲೆಗಳಲ್ಲೇ ಕಾಣಿಸುತ್ತಿಲ್ಲ ರಾಜ್ಯದಲ್ಲಿ ಯಾವ ಸಾಧನೆ ಮಾಡಲಾಗಿದೆ ಎಂಬುದನ್ನು ಮೊದಲು ಜನರಿಗೆ ತಿಳಿಸಲಿ. ಅಕಾಲಿಕ ಮಳೆಯಿಂದ ಅನೇಕ ಜಿಲ್ಲೆಗಳಲ್ಲಿ ರೈತರ … Continue reading ಮೊದಲು ಯಾವ ಸಾಧನೆ ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ: ರಾಜ್ಯ ಸರಕಾರದ ವಿರುದ್ಧ ಎನ್. ರವಿಕುಮಾರ್ ಕಿಡಿ