ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತೆಲುಗು ನಟ ಅಲ್ಲು ಅರ್ಜುನ್ ಗೆ ಕೊರೋನಾ ಸೋಂಕು ದೃಢ: ಎಲ್ಲರೂ ವ್ಯಾಕ್ಸಿನ್ ಪಡೆಯಿರಿ ಎಂದು ಮನವಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ತೆಲುಗಿನ ಸ್ಟೈಲಿಶ್ ಸ್ಟಾರ್, ನಟ ಅಲ್ಲು ಅರ್ಜುನ್ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನನಗೆ ಕೊರೋನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲೇ ಇರಿ, ಸಮಯ ಮಾಡಿಕೊಂಡು ಕೊರೋನಾ ಲಸಿಕೆ ಪಡೆಯಿರಿ. ನನ್ನ ಬಗ್ಗೆ ಯಾರೂ ಚಿಂತಿಸಬೇಡಿ ನಾನು ಆರೋಗ್ಯವಾಗಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಇತ್ತೀಚಿಗಷ್ಟೆ ನಟಿ ಪೂಜಾ ಹೆಗ್ಡೆಗೂ ಕೊರೋನಾ ಸೋಂಕು ದೃಢಪಟ್ಟಿತ್ತು.

https://www.instagram.com/p/COMsRwen3Ca/?utm_source=ig_web_copy_link

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss