Saturday, August 13, 2022

Latest Posts

ತೆಲುಗು ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲುಗು ನಟ ನಂದಮೂರಿ ಬಾಲಕೃಷ್ಣ ಭುಜದ ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಹಲವು ದಿನಗಳಿಂದ ತೀವ್ರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಇಂದು ಹೈದರಾಬಾದಿನ ಬಂಜಾರ ಹಿಲ್ಸ್ ನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರ ಆಗಮಿಸಿ, ಕಂಠೀರವ ಕ್ರೀಢಾಂಗಣದಲ್ಲಿ ವಿಕ್ಟರಿ ವೆಂಕಟೇಶ್, ಹಾಲಿ ಹಾಗೂ ನಂದಮೂರಿ ಬಾಲಕೃಷ್ಣ ಅವರು ಪಡೆದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss