ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ಕುಸಿತ, ಹೆಪ್ಪುಗಟ್ಟಿದ ಜಲಮೂಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನಪ್ರಿಯ ಪ್ರವಾಸಿ ತಾಣವಾಗಿರುವ ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ತಲುಪಿದೆ. ಇದೇ ವೇಳೆ ಊಟಿ ಸನಿ​ಹದ ಎವ​ಲಾಂಚ್‌ ಎಂಬ​ಲ್ಲಿ ತಾಪಮಾನ -2 ಡಿಗ್ರಿಗೆ ಕುಸಿ​ದಿ​ದೆ. ಊಟಿ, ಕಂಥಲ್‌, ಥಲೈಕುಂಥ ಪ್ರದೇಶಗಳಲ್ಲಿನ ಜಲ​ಮೂ​ಲ​ಗ​ಳು ಹೆಪ್ಪುಗ​ಟ್ಟಿ​ವೆ.

Temperature hits zero degree in Ooty, white carpet over 10 km area – India  TV ಇದರಿಂದ ಜನರು ಪರದಾಡುವಂತಾಗಿದೆ. ಅತ್ತ ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಿತರಾಗಿದ್ದಾರೆ. ಈ ಚಳಿಯು ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

THIS Tamil Nadu district is freezing at near zero degrees, check details |  Today News

ಈ ನಡುವೆ, ಉತ್ತರ ಭಾರತವೂ ಚಳಿಯಿಂದ ನಡುಗುತ್ತಿದೆ ಕಾಶ್ಮೀರದಲ್ಲಿ ಮೈನಸ್‌ 7.8, ರಾಜಸ್ಥಾನದಲ್ಲಿ 2.5, ಹರ್ಯಾಣದಲ್ಲಿ 5 ಡಿಗ್ರಿ, ದಿಲ್ಲಿಯಲ್ಲಿ 10.5 ಡಿಗ್ರ ಉಷ್ಣಾಂಶ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!