ಗೋವಾದಲ್ಲಿ ತಾಪಮಾನ ಹೆಚ್ಚಳ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗೋವಾದಲ್ಲಿ ತಾಪಮಾನ ಹೆಚ್ಚಳವಾದ ಹಿನ್ನೆಲೆ ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (vacation)ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಗೋವಾದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಜನರು ಬಿಸಿಲ ಧಗೆಗೆ ಕಂಗೆಟ್ಟಿದ್ದಾರೆ.ಮನೆಯಿಂದ ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಈ ಹಿನ್ನೆಲೆ ಹಿನ್ನೆಲೆ ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ (schools and colleges) ರಜೆ ಘೋಷಣೆ ಮಾಡಿ ಗೋವಾ ಸರ್ಕಾರ ಆದೇಶ ಹೊರಡಿಸಿದೆ.

ಬಿಸಿಲಿನ ಸಮಯದಲ್ಲಿ ಮಕ್ಕಳು, ವೃದ್ಧರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಮನೆಗಳಿಂದ ಹೊರಗೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!