ದೇವಸ್ಥಾನಗಳ ಕಾಣಿಕೆ ಹಣ ಆಯಾ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ: ಡಿಸಿಎಂ ಜಿ. ಪರಮೇಶ್ವರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಭಕ್ತರು ನೀಡುವ ಕಾಣಿಕೆ ಹಣವನ್ನು ಕೇವಲ ಆಯಾ ದೇವಾಲಯಗಳ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಬಳಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವಾಲಯಗಳ ಆದಾಯ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಸರ್ಕಾರದ ಮುಂದಿನ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಕಾಣಿಕೆ ಹುಂಡಿಗಳ ಮೇಲೆ ಸಿಸಿಟಿವಿ ಕಣ್ಣು ರಾಜ್ಯದಲ್ಲಿ ಒಟ್ಟು 39 ಸಾವಿರ ಮುಜರಾಯಿ ದೇವಸ್ಥಾನಗಳಿದ್ದು, ಇವುಗಳಲ್ಲಿ ‘ಎ’ ವರ್ಗದ ದೇವಾಲಯಗಳಿಗೆ … Continue reading ದೇವಸ್ಥಾನಗಳ ಕಾಣಿಕೆ ಹಣ ಆಯಾ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ: ಡಿಸಿಎಂ ಜಿ. ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed