ದೇವಾಲಯದ ಹಣ ದೇವರ ಸೇವೆಗೆ ಮಾತ್ರ: ಟಿವಿಕೆ ಸರ್ಕಾರದ ಮಹತ್ವದ ಹೆಜ್ಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ದೇವಸ್ಥಾನಗಳ ನಿಧಿ ಬಳಕೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂದಿನ ಆಡಳಿತದಲ್ಲಿ ಘೋಷಿಸಲಾಗಿದ್ದ ನೂರಾರು ಕೋಟಿ ರೂಪಾಯಿ ಮೌಲ್ಯದ ಹಲವು ಯೋಜನೆಗಳನ್ನು ರದ್ದುಗೊಳಿಸಿ, ದೇವಸ್ಥಾನಗಳ ಹಣವನ್ನು ಧಾರ್ಮಿಕ ಚಟುವಟಿಕೆಗಳು ಹಾಗೂ ಭಕ್ತರ ಸೌಲಭ್ಯಗಳಿಗೆ ಮಾತ್ರ ಮೀಸಲಿಡಲು ತೀರ್ಮಾನಿಸಲಾಗಿದೆ. 46 ಯೋಜನೆಗಳಿಗೆ ಸರ್ಕಾರದ ಬ್ರೇಕ್ ಹಿಂದಿನ ಆಡಳಿತದ ಅವಧಿಯಲ್ಲಿ ಪ್ರಸ್ತಾಪವಾಗಿದ್ದ 29 ಕಲ್ಯಾಣ ಮಂಟಪಗಳು ಹಾಗೂ 17 ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಯೋಜನೆಗಳನ್ನು ಸರ್ಕಾರ … Continue reading ದೇವಾಲಯದ ಹಣ ದೇವರ ಸೇವೆಗೆ ಮಾತ್ರ: ಟಿವಿಕೆ ಸರ್ಕಾರದ ಮಹತ್ವದ ಹೆಜ್ಜೆ
Copy and paste this URL into your WordPress site to embed
Copy and paste this code into your site to embed