ಪ್ರವಾಸಿಗರೇ ಗಮನಿಸಿ: ಪ್ರಸಿದ್ಧ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.

ಎತ್ತಿನಭುಜ ಪ್ರವಾಸಿ ತಾಣಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!