ಬೆಂಗಳೂರಿನ ಈ ಮಾರ್ಗಗಳಲ್ಲಿ ನಾಳೆ ವಾಹನಗಳ ಸಂಚಾರ ತಾತ್ಕಾಲಿಕ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಳೆ ರಾಜ್ಯದೆಲ್ಲೆಡೆ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಅದ್ಧೂರಿಯಾಗಿ ಆಚರಿಸುತ್ತಾರೆ. ಹೀಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಹಿನ್ನೆಲೆ ಇತ್ತ ಚಾಮರಾಜಪೇಟೆ 1ನೆ ಮುಖ್ಯರಸ್ತೆಯ ಬಿಬಿಎಂಪಿ ಆಟದ ಮೈದಾನ ಹಾಗೂ ಬಿಬಿ ಜಂಕ್ಷನ್​ನಲ್ಲಿ ಪ್ರಾರ್ಥನೆ ನಡೆಯುವುದರಿಂದ ಮೈಸೂರು ರಸ್ತೆಯ ಬಿಜಿಎಸ್​ ಪ್ಲೈಓವರ್ ಬೆಳಿಗ್ಗೆ 8:00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here