ರಾಜ್ಯಸಭೆ ಕನಸಿಗೆ ತಾತ್ಕಾಲಿಕ ಬ್ರೇಕ್: ಮೀನಾಕ್ಷಿ ನಟರಾಜನ್ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದ ನಾಮಪತ್ರ ತಿರಸ್ಕಾರ ವಿಚಾರದಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇಂತಹ ಪ್ರಕರಣಗಳಲ್ಲಿ ಚುನಾವಣಾ ಆಯೋಗವನ್ನು ಸಂಪರ್ಕಿಸುವುದೇ ಸೂಕ್ತ ಕ್ರಮ ಎಂದು ಅಭಿಪ್ರಾಯಪಟ್ಟಿದೆ. ನಾಮಪತ್ರ ತಿರಸ್ಕಾರಕ್ಕೆ ಕಾನೂನು ಹೋರಾಟ ಮೀನಾಕ್ಷಿ ನಟರಾಜನ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಮಾತ್ರ ಬಹಿರಂಗಪಡಿಸಬೇಕಾಗುತ್ತದೆ ಎಂದು ತಿಳಿಸಿದರು. ಪ್ರಸ್ತುತ … Continue reading ರಾಜ್ಯಸಭೆ ಕನಸಿಗೆ ತಾತ್ಕಾಲಿಕ ಬ್ರೇಕ್: ಮೀನಾಕ್ಷಿ ನಟರಾಜನ್ ಅರ್ಜಿ ವಜಾ