ಸಾಲ ತೀರಿಸಲಾಗದ ಕಾಫಿ ಎಸ್ಟೇಟ್‌ಗಳ ಹರಾಜು ತಾತ್ಕಾಲಿಕ ಸ್ಥಗಿತ: ನಿರ್ಮಲಾ ಸೀತಾರಾಮನ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಫಿ ಬೆಳೆಗಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕುಗಳು ಸಾಲ ಮರುಪಾವತಿ ಆಗದ ಕಾಫಿ ತೋಟಗಳನ್ನು ಹರಾಜು ಮಾಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಫಾಸಿ ಕಾಯ್ದೆ ಜಾರಿಯಾದ ಬಳಿಕ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಅನೇಕ ಬೆಳೆಗಾರರು ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗವು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಮ್ಮುಖದಲ್ಲಿ … Continue reading ಸಾಲ ತೀರಿಸಲಾಗದ ಕಾಫಿ ಎಸ್ಟೇಟ್‌ಗಳ ಹರಾಜು ತಾತ್ಕಾಲಿಕ ಸ್ಥಗಿತ: ನಿರ್ಮಲಾ ಸೀತಾರಾಮನ್ ಸೂಚನೆ