ದೆಹಲಿಯಲ್ಲಿ ಉದ್ವಿಗ್ನ ಸ್ಥಿತಿ: ಪೊಲೀಸರ ಅಶ್ರುವಾಯುಗೆ ರೈತ ಬಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರಿದ್ದು, ಪೊಲೀಸರು ಸಿಡಿಸಿದ ಅಶ್ರುವಾಯುಗೆ ಓರ್ವ ರೈತ ಬಲಿಯಾಗಿದ್ದಾರೆ.

ದೆಹಲಿಯಲ್ಲಿ ರೈತರು ಹಾಗೂ ಪೊಲೀಸರ ಹರಿಯಾಣ ಪೊಲೀಸರೊಂದಿಗಿನ ಘರ್ಷಣೆಯ ನಂತರ 24 ವರ್ಷದ ಪ್ರತಿಭಟನಾಕಾರ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಇತ್ತ ಹರಿಯಾಣ ಪೊಲೀಸರು ,  ಯಾವುದೇ ರೈತ ಸಾವನ್ನಪ್ಪಿಲ್ಲ.ಇದು ಕೇವಲ ರೂಮರ್. ಡಾಟಾ ಸಿಂಗ್-ಖನೌರಿ ಗಡಿಯಲ್ಲಿ ಪೊಲೀಸ್ ಮತ್ತು ಒಬ್ಬ ಪ್ರತಿಭಟನಾಕಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!