ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ: ಮಧ್ಯಪೂರ್ವ ದೇಶದಲ್ಲಿ ತಾರಕಕ್ಕೇರಿದ ಉದ್ವಿಗ್ನತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೆ ಯುದ್ಧದ ಆತಂಕ ತೀವ್ರಗೊಂಡಿದೆ. ಶನಿವಾರ ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ನಗರದೆಲ್ಲೆಡೆ ಭಾರಿ ಸ್ಫೋಟಗಳು ಸಂಭವಿಸಿವೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಭವನಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಸ್ಫೋಟಗಳ ಸದ್ದುಗಳಿಂದ ನಾಗರಿಕರು ಆತಂಕಗೊಂಡಿದ್ದು, ಭದ್ರತಾ ಪಡೆಗಳು ಹೈ ಅಲರ್ಟ್ ಘೋಷಿಸಿವೆ. ಇದನ್ನೂ ಓದಿ: ಇಸ್ರೇಲ್ ಅಧಿಕಾರಿಗಳ … Continue reading ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ: ಮಧ್ಯಪೂರ್ವ ದೇಶದಲ್ಲಿ ತಾರಕಕ್ಕೇರಿದ ಉದ್ವಿಗ್ನತೆ
Copy and paste this URL into your WordPress site to embed
Copy and paste this code into your site to embed