ಬೆಳಗಾವಿ ಗಡಿಗೆ ಮತ್ತೆ ಕಿಚ್ಚು: ‘ಸುಪ್ರೀಂ’ ಹೋರಾಟ ತೀವ್ರಗೊಳಿಸಲು ಮಹಾರಾಷ್ಟ್ರ ಪ್ಲ್ಯಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈ ರಾಜಭವನದಲ್ಲಿ ನಡೆದ ಗಡಿ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಪ್ರಕರಣದ ಮುಂದಿನ ಕಾನೂನು ಹೋರಾಟ ಮತ್ತು ಗಡಿಭಾಗದ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆದಿದೆ. ಸುಪ್ರೀಂ ಕೋರ್ಟ್ ಹೋರಾಟಕ್ಕೆ ಒತ್ತು ಸಭೆಯಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಪರಿಣಾಮಕಾರಿ ರೀತಿಯಲ್ಲಿ ಸಿದ್ಧತೆ ನಡೆಸಲು ಹಾಗೂ ಕಾನೂನು ಹೋರಾಟವನ್ನು ಮತ್ತಷ್ಟು ಬಲಪಡಿಸುವ ಕುರಿತು … Continue reading ಬೆಳಗಾವಿ ಗಡಿಗೆ ಮತ್ತೆ ಕಿಚ್ಚು: ‘ಸುಪ್ರೀಂ’ ಹೋರಾಟ ತೀವ್ರಗೊಳಿಸಲು ಮಹಾರಾಷ್ಟ್ರ ಪ್ಲ್ಯಾನ್
Copy and paste this URL into your WordPress site to embed
Copy and paste this code into your site to embed