ಘೋರ ದುರಂತ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಸ್ಥಳದಲ್ಲೇ ಸಾ*ವು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇಂದು ಶನಿವಾರ ಅತ್ಯಂತ ಮನಕಲಕುವ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ದೊಡ್ಡ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ 26 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ನಿವಾಸಿ ಸಂತೋಷ್ (26) ಮೃತ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಾಗೊಂಡ ವೀರಭದ್ರನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಗ ಮಧ್ಯೆಯೇ ದುರಂತ … Continue reading ಘೋರ ದುರಂತ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಸ್ಥಳದಲ್ಲೇ ಸಾ*ವು!
Copy and paste this URL into your WordPress site to embed
Copy and paste this code into your site to embed