ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾ*ವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ವರದಿ ಬೆಳಗಾವಿ: ದುರ್ಗಾಮಾತಾ ದೌಡ ದೇವಿ ಮೂರ್ತಿಯ ಮೆರವಣಿಗೆ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಹಾಗೂ ಹತ್ತರಗಿ ಟೋಲ್‌ಗೇಟ್ ಸಮೀಪ ಭಾನುವಾರ ಸಂಭವಿಸಿದೆ. ಹುಂಚ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ತರಲಾಗಿದ್ದ ದುರ್ಗಾಮಾತಾ ದೌಡ ದೇವಿ ಮೂರ್ತಿಯನ್ನು ಮತ್ತೆ ಗ್ರಾಮಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯುತ್ತಿದ್ದಾಗ, ವೇಗವಾಗಿ ಬಂದ ಟ್ರಕ್ ಮೆರವಣಿಗೆಯಲ್ಲಿದ್ದವರ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಮೂವರು … Continue reading ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾ*ವು, 10ಕ್ಕೂ ಹೆಚ್ಚು ಮಂದಿಗೆ ಗಾಯ