Friday, March 31, 2023

Latest Posts

ಬಸ್‌-ಟ್ರಕ್‌ ನಡುವೆ ಭೀಕರ ಅಪಘಾತ: 20 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಜಿಂಬಾಬ್ವೆಯ ಗಡಿಯಲ್ಲಿರುವ ಲಿಂಪೊಪೋದಲ್ಲಿನ ರಾಷ್ಟ್ರೀಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಶಸ್ತ್ರಸಜ್ಜಿತ ಟ್ರಕ್‌ ಪರಸ್ಪರ ಡಿಕ್ಕಿಯಾಗಿ 20 ಜನರು ಸಾವಿಗೀಡಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ (South Africa) ಸರ್ಕಾರ ತಿಳಿಸಿದೆ.

ಅಪಘಾತವಾದ ರಸ್ತೆ ಕೆಳಗಿರುವ ನದಿಯಲ್ಲಿ ಕೊಚ್ಚಿ ಹೋದವರ ರಕ್ಷಣೆಗಾಗಿ ಹುಡುಕಾಟ ನಡೆಸುತ್ತಿದೆ. ಈ ಪ್ರದೇಶ ಭಾರೀ ಮಳೆಗೆ ತತ್ತರಿಸಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!