ಬಸ್-ಟ್ರಕ್ ನಡುವೆ ಭೀಕರ ಅಪಘಾತ: ಐವರು ಸಾವು, 32 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಜೋಧ್‌ಪುರದಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಮೃತಪಟ್ಟಿದ್ದಾರೆ.

32 ಮಂದಿ ಗಾಯಗೊಂಡಿದ್ದು, ಸ್ಥಳೀಯರು ಜನರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಎಂ ಅಶೋಕ್ ಗೆಹ್ಲೋಟ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!