ಬಂಟ್ವಾಳದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಆರು ವರ್ಷದ ವಿದ್ಯಾರ್ಥಿನಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಐದರ ಹರೆಯದ ಹೆಣ್ಣು ಮಗು ಮೃತಪಟ್ಟು ಇಬ್ಬರು ವಿದ್ಯಾರ್ಥಿನಿಯರ ಸಹಿತ ಚಾಲಕ ಗಾಯಗೊಂಡ ಘಟನೆ ದಕ್ಷಿಣ  ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ಸಂಭವಿಸಿದೆ. ಬಿಳಿಯೂರಿನ ತೋಟ ನಿವಾಸಿ ನಿವಾಸಿ ಚಂದ್ರಹಾಸ್ ಎಂಬವರ ಪುತ್ರಿ, ಎಲ್ ಕೆಜಿ ವಿದ್ಯಾರ್ಥಿನಿ ಚಿರಣ್ವಿ (5) ಮೃತಪಟ್ಟ ದುರ್ದೈವಿ ಬಾಲಕಿಯಾಗಿದ್ದು, ಪೆರಾಜೆ ಸಾದಿಕುಕ್ಕು ನಿವಾಸಿ ಗಣೇಶ್ ಗೌಡ … Continue reading ಬಂಟ್ವಾಳದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಆರು ವರ್ಷದ ವಿದ್ಯಾರ್ಥಿನಿ ಸಾ*ವು