ಹೈದರಾಬಾದ್ ನಲ್ಲಿ ಭೀಕರ ಅಪಘಾತ: ರಸ್ತೆಯಲ್ಲೇ ಪ್ರಾಣ ಬಿಟ್ಟ ತೆಲುಗು ನಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ಹೊರವಲಯದ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ತೆಲುಗು ನಟ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೆ. ಭರತ್ ಕಾಂತ್ ಹಾಗೂ ಸಾಯಿ ತ್ರಿಲೋಕ್ ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಮೂಲದವರಾಗಿದ್ದಾರೆ. ಅಪಘಾತದ ವೇಳೆ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಚಾಲನೆ … Continue reading ಹೈದರಾಬಾದ್ ನಲ್ಲಿ ಭೀಕರ ಅಪಘಾತ: ರಸ್ತೆಯಲ್ಲೇ ಪ್ರಾಣ ಬಿಟ್ಟ ತೆಲುಗು ನಟ