ಸಿಕ್ಕಿಂನಲ್ಲಿ ಭೀಕರ ದುರಂತ: ಸುರಂಗ ಕುಸಿದು 22 ಕಾರ್ಮಿಕರು ಸಾ*ವು, ಮುಂದುವರಿದ ಶೋಧ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎನ್‌ಎಚ್‌ಪಿಸಿ ತೀಸ್ತಾ ಸ್ಟೇಜ್ VI ಜಲವಿದ್ಯುತ್ ಯೋಜನೆಯ ಸುರಂಗ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ ಇಂದು ಗುರುವಾರ 22ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಅವಶೇಷಗಳ ಅಡಿಯಿಂದ ಮತ್ತಷ್ಟು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಿಥೇನ್ ಗ್ಯಾಸ್ ಸ್ಫೋಟದ ಶಂಕೆ ಕಳೆದ ಸೋಮವಾರ ಸುರಂಗದ ಒಳಗಡೆ ಬಂಡೆಗಳ ನಡುವೆ ಸಿಲುಕಿದ್ದ ಮಿಥೇನ್ ಅನಿಲವು ಹಠಾತ್ತನೆ ಸ್ಫೋಟಗೊಂಡ ಪರಿಣಾಮ ಇಡೀ ಸುರಂಗ ಕುಸಿದು ಬಿದ್ದಿದೆ ಎಂದು ಎನ್‌ಎಚ್‌ಪಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಈ … Continue reading ಸಿಕ್ಕಿಂನಲ್ಲಿ ಭೀಕರ ದುರಂತ: ಸುರಂಗ ಕುಸಿದು 22 ಕಾರ್ಮಿಕರು ಸಾ*ವು, ಮುಂದುವರಿದ ಶೋಧ ಕಾರ್ಯ