ತುಮಕೂರಿನಲ್ಲಿ ಭೀಕರ ಅಪಘಾತ: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಸಾರಿಗೆ ಬಸ್
ಹೊಸದಿಗಂತ ವರದಿ, ತುಮಕೂರು: ವಿದ್ಯಾರ್ಥಿನಿಯ ಕಾಲಿನ ಮೇಲೆ ಸರಕಾರಿ ಸಾರಿಗೆ ಬಸ್‌ನ ಟೈರ್ ಹರಿದು ಕಾಲು ಮುರಿದಿರುವ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17) ಕಾಲು ಮುರಿತಕ್ಕೊಳಗಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ. ತುಮಕೂರಿನಿಂದ ಪಾವಗಡಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ, ಅಲ್ಲಿದ್ದ ನೂರಾರು ಕಾಲೇಜು ವಿದ್ಯಾರ್ಥಿಗಳು ಸೀಟು ಹಿಡಿಯುವ ತರಾತುರಿಯಲ್ಲಿ ಒಮ್ಮೆಲೇ ಬಸ್‌ನ ಬಾಗಿಲಿನ ಬಳಿ ನುಗ್ಗಿದ್ದಾರೆ. ಈ ನಡುವೆ, ವಿದ್ಯಾರ್ಥಿನಿ ಹರ್ಷಿತ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ದುರದೃಷ್ಟವಶಾತ್, ಅದೇ ಸಮಯದಲ್ಲಿ ಬಸ್ ಚಲಿಸಿದ್ದರಿಂದ … Continue reading ತುಮಕೂರಿನಲ್ಲಿ ಭೀಕರ ಅಪಘಾತ: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಸಾರಿಗೆ ಬಸ್
Copy and paste this URL into your WordPress site to embed
Copy and paste this code into your site to embed