ವಿಜಯಪುರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಕ್ಯಾಂಟರ್ ಡಿಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರ ತಲೆ ಮೇಲೆ ಕ್ಯಾಂಟರ್ ಹರಿದಿದ್ದು, ತಲೆಗಳು ಛಿದ್ರವಾಗಿವೆ. ಮೃತರ ಗುರುತು ಪತ್ತೆಮಾಡಲು ಸಾಧ್ಯವಾಗಿಲ್ಲ. ವಿಜಯಪುರ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!