ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಯಶ್ವಂತಪುರದಲ್ಲಿರುವ ಗೋವರ್ಧನ ಥಿಯೇಟರ್ ಮುಂಭಾಗ ಭೀಕರ ಅಪಘಾತ ಸಂಭವಿಸಿದೆ.
ದ್ವಿಚಕ್ರ ವಾಹನದಲ್ಲಿ ಮಹಿಳೆ ತೆರಳುತ್ತಿದ್ದು, ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ತಕ್ಷಣ ವಿನುತಾ ಕೆಳಕ್ಕೆ ಬಿದ್ದಿದ್ದಾರೆ. ಅವರ ತಲೆ ಮೇಲೆ ಖಾಸಗಿ ಬಸ್ ಹರಿದಿದ್ದು ವಿನುತಾ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.