ಅರಂತೋಡು ಬಳಿ ಭೀಕರ ಅಪಘಾತ: ಕಾರಿನಡಿಗೆ ಸಿಲುಕಿ ಬೈಕ್ ಸವಾರ ಅಪ್ರಾಪ್ತ ವಯಸ್ಕ ಬಾಲಕ ಗಂಭೀರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಗ್ರಾಮದ ಕೂಳಿಚ್ಚಾಲು ಸಮೀಪ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಅಪ್ರಾಪ್ತ ವಯಸ್ಕ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಬಾಲಕ ಕಾರಿನ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರು ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವ ಆಂಬುಲೆನ್ಸ್ ಚಾಲಕರು ಮತ್ತು ಮಾಲೀಕರ ವಾಟ್ಸಾಪ್ ಗುಂಪಿನ ಮೂಲಕ ಸಂದೇಶ … Continue reading ಅರಂತೋಡು ಬಳಿ ಭೀಕರ ಅಪಘಾತ: ಕಾರಿನಡಿಗೆ ಸಿಲುಕಿ ಬೈಕ್ ಸವಾರ ಅಪ್ರಾಪ್ತ ವಯಸ್ಕ ಬಾಲಕ ಗಂಭೀರ
Copy and paste this URL into your WordPress site to embed
Copy and paste this code into your site to embed