ದಾವಣಗೆರೆ ಬಾಡಾ ಕ್ರಾಸ್ ಬಳಿ ಭೀಕರ ಅಪಘಾತ: ಸಿಎನ್ಜಿ ಲಾರಿಗೆ ಕಾರು ಡಿಕ್ಕಿ, ಓರ್ವ ಬಾಲಕ ಸ್ಥಳದಲ್ಲೇ ಸಾ*ವು
ಹೊಸದಿಗಂತ ವರದಿ ದಾವಣಗೆರೆ: ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಿ.ಎನ್.ಜಿ ತುಂಬಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಗರದ ಹೊರವಲಯದಲ್ಲಿರುವ ಬಾಡಾ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಲ್ಲಿನ ಜೆ.ಹೆಚ್.ಪಟೇಲ್ ನಗರದ ನಿವಾಸಿ ಸೃಜನ್ ಹೆಬ್ಬಾಳು(16 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಶಕ್ತಿನಗರದ ನಿವಾಸಿಗಳಾದ ರಾಮ್ ತೇಜ್ ರೆಡ್ಡಿ(17 ವರ್ಷ) ಹಾಗೂ ಆದಿತ್ಯ(16 ವರ್ಷ) ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು … Continue reading ದಾವಣಗೆರೆ ಬಾಡಾ ಕ್ರಾಸ್ ಬಳಿ ಭೀಕರ ಅಪಘಾತ: ಸಿಎನ್ಜಿ ಲಾರಿಗೆ ಕಾರು ಡಿಕ್ಕಿ, ಓರ್ವ ಬಾಲಕ ಸ್ಥಳದಲ್ಲೇ ಸಾ*ವು
Copy and paste this URL into your WordPress site to embed
Copy and paste this code into your site to embed