ಕಲಬುರಗಿ ಬಳಿ ಭೀಕರ ಅಪಘಾತ: ಐವರ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಜರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕ್ರೂಜರ್ ಗಾಡಿಯಲ್ಲಿದ್ದ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ವಿದ್ರಾವಕ ಸುದ್ದಿಯು ಮನಸಿನಲ್ಲಿ ತಲ್ಲಣವನ್ನುಂಟುಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಅಮೂಲ್ಯ ಜೀವಗಳು ಅಪಘಾತಕ್ಕೆ ಬಲಿಯಾಗಿರುವುದರ ಬಗ್ಗೆ ನೋವು ವ್ಯಕ್ತಪಡಿಸಿ, ಭಾರವಾದ ಮನಸ್ಸಿನಿಂದಲೇ … Continue reading ಕಲಬುರಗಿ ಬಳಿ ಭೀಕರ ಅಪಘಾತ: ಐವರ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ