ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಐರಾವತ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್ನಲ್ಲಿ ನಡೆದಿದೆ.
ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.