ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.

ತಡಾರಾತ್ರಿ ನಡೆದ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಟಿಟಿ ಹೋಗುತ್ತಿತ್ತು, ಆದರೆ ಚನ್ನಪಟ್ಟಣದ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಅಪಘಾತ ಸಂಭವಿಸಿದ್ದು, ಟಿಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!